Get free YouTube views, likes and subscribers
Get Free YouTube Subscribers, Views and Likes

ಮುಂದಿನ CJI ಸಂಜೀವ್‌ ಖನ್ನಾ ಬಗ್ಗೆ ನಿಮಗೆಷ್ಟು ಗೊತ್ತು? Who is Sanjiv Khanna | Chief Justice of India

Follow
eedina

#sanjivkhanna #dychandrachudnews #chiefjusticeofindia #cji
ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಅವ್ರು, ಮುಂದಿನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ. ಕೇಂದ್ರದ ಅನುಮೋದನೆ ಮಾಡಿದಲ್ಲಿ, ಖನ್ನಾ ಅವರು 51ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಂವಿಧಾನದ 370 ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ತೀರ್ಪು ಮತ್ತು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಪಡಿಸಿದ ಸಾಂವಿಧಾನಿಕ ಪೀಠಗಳ ಭಾಗವಾಗಿದ್ದ ಸಂಜೀವ್‌ ಖನ್ನಾ ಅವ್ರು ಯಾರು? ಎಂಬುದರ ಸಮಗ್ರ ವಿವರ ವಿಡಿಯೋದಲ್ಲಿದೆ.

ನಿಮ್ಮದೇ ಸ್ವತಂತ್ರ ಮಾಧ್ಯಮವನ್ನು ಬೆಂಬಲಿಸಿ, ಪ್ರೋತ್ಸಾಹಿಸಿ (Support and promote your own independent media)
https://pages.razorpay.com/pl_OoJj7ZD...

Join this channel to get access to perks:
   / @eedinanews  

Like Share Subscribe
eedina/YouTube
ಸತ್ಯ | ನ್ಯಾಯ | ಪ್ರೀತಿ

ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.

Click
YouTube
https://bit.ly/3B8dxxM
Website
https://bit.ly/3EWnakh
Facebook
https://bit.ly/3gUt65o
Twitter
https://bit.ly/3FpczQz
Instagram
https://bit.ly/3uqN1Mg
#eedinanews #eedinalive #karnatakanews #kannnadanews #eedinanewskannada #kannadanewschannel #eedina.com #rahulgandhi #narendramodi #eedinapoliticalnews #politics #indiapolitics #karnatakapolitics #socialjustice #democracy #indianconstitution #constitution #drbrambedkar #brambedkar #nda #indiaallience #news #kannadanews #videosinkannada #kannadavideos #explainer #newsexplainers #breakingnews #breakingnewskannada #kannadabreakingnews #ಈದಿನ #ಈದಿನ.ಕಾಮ್‌ #ಈದಿನಲೈವ್‌ #ಈದಿನಸುದ್ದಿ #ಈದಿನಕನ್ನಡ #ಈದಿನಕರ್ನಾಟಕ #ಈದಿನವಿಶ್ಲೇಷಣೆ #ರಾಹುಲ್‌ಗಾಂಧಿ #ನರೇಂದ್ರಮೋದಿ #ಎನ್‌ಡಿಎ #ಇಂಡಿಯಾಒಕ್ಕೂಟ #ಕರ್ನಾಟಕ #ಕರ್ನಾಟಕಸುದ್ದಿ #ಕನ್ನಡಸುದ್ದಿ #ಈದಿನಎಕ್ಸ್‌ಪ್ಲೈನರ್‌ #ಈದಿನಸುದ್ದಿವಿಶ್ಲೇಷಣೆ

posted by skydaypainynch2