Get YouTube subscribers that watch and like your videos
Get Free YouTube Subscribers, Views and Likes

CM ಆಗಲು ಸಾವಿರ ಕೋಟಿ ಡೀಲ್‌ ಆಗಿದೆಯಾ?; ರಹಸ್ಯ ಬಿಚ್ಚಿಟ್ಟ ಬಸನಗೌಡ ಪಾಟೀಲ್‌ ಯತ್ನಾಳ್‌ | Vijay Karnataka

Follow
Vijay Karnataka | ವಿಜಯ ಕರ್ನಾಟಕ

ಬಿಜೆಪಿ ಪಕ್ಷದಲ್ಲಿ ಕುದುರೆ ವ್ಯಾಪಾರ ಒಪ್ಪಲ್ಲ, ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ, ಗ್ಯಾರಂಟಿಯಿಂದ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕ ಬನಸಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ನಮ್ಮಲ್ಲಿ ಕೆಲವು ದುಡ್ಡಿರೋರಿಗೆ ಕುದುರೆ ವ್ಯಾಪಾರದ ಆಸೆ ಇರಬಹುದು, ಬಹಳಷ್ಟು ಭ್ರಷ್ಟಾಚಾರ ಮಾಡಿದ ಹಣ ಅವರ ಬಳಿ ಇರಬಹುದು, ಏಕೆಂದ್ರೆ ಕೌಂಟಿಂಗ್ ಮೆಷನ್‌ ಸಿಕ್ಕಿದ್ದು ನಿಮಗೆ ಗೊತ್ತಿದೆ, ಕುದುರೆ ವ್ಯಾಪಾರಕ್ಕೆ ನಮ್ಮ ಹೈಕಮಾಂಡ್ ಒಪ್ಪೋದಿಲ್ಲ,
ಸರ್ಕಾರ ವಿಸರ್ಜನೆಯಾದ ನಂತರ ಈ ರಾಜ್ಯದಲ್ಲಿ ಚುನಾವಣೆ ನಡೆದು ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

#bjp #basanagoudapatilyatnal #siddaramaiah

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide roundtheclock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of offbeat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

posted by belittle3b