The easiest way to skyrocket your YouTube subscribers
Get Free YouTube Subscribers, Views and Likes

Vijayapura: 'ವಿಜಯೇಂದ್ರ ಗ್ರೇಟ್ ಲೀಡರ್ ಸ್ವಲ್ಪ ದಿನ ಕಾಯ್ರೀ...' - Yatnal | Vijay Karnataka

Follow
Vijay Karnataka | ವಿಜಯ ಕರ್ನಾಟಕ

ಬಿಜೆಪಿ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪ ಮನೆಯಲ್ಲಿ ಕೂತು ಬಿಜೆಪಿ ರಾಜ್ಯಾಧ್ಯಕ್ಷರ ಪದಚ್ಯುತಿಗೆ ಪ್ಲಾನ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ ಬೆನ್ನಲ್ಲೇ ವಿಜಯಪುರ ಶಾಸಕ ಯತ್ನಾಳ್ ಅವರು ಅದಕ್ಕೆ ಪೂರಕವೆಂಬಂತೆ ಮತ್ತೊಂದು ಮಾತನ್ನು ಹೇಳಿದ್ದಾರೆ. ವಿಜಯೇಂದ್ರ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ವಿಜಯೇಂದ್ರ ಅವರು ಗ್ರೇಟ್ ಲೀಡರ್ ಎಂದು ಟಾಂಗ್ ಕೊಟ್ಟಿದ್ದಾರೆ. ಜೊತೆಗೆ ಸ್ವಲ್ಪ ದಿನ ಕಾಯಿರಿ ಎಲ್ಲವೂ ಸರಿಯಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ಮುಡಾ ಪ್ರಕರಣದ ತನಿಖೆಯ ವಿಚಾರವಾಗಿ ಸಿದ್ದರಾಮಯ್ಯ ಗೌರವ ಯುದ್ಧವಾಗಿ ರಾಜೀನಾಮೆ ನೀಡಬೇಕು. ಅವರು ಕಳ್ಳರಿದ್ದಾರೆ ಇವರು ಕಳ್ಳರಿದ್ದಾರೆ. ಅವರು ತಿನ್ನುತ್ತಾರೆ ಇವರು ತಿನ್ನುತ್ತಾರೆ ಎಂದು ನಾವು ತಿನ್ನೋದು ಬೇಡ. ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ ಎಂದು ಸಲಹೆ ನೀಡಿದರು.

Vijayapura: 'Vijayendra great leader, wait a little longer...' Yatnal | Vijay Karnataka

#vijayendra #vijaypura #yatnal

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide roundtheclock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of offbeat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

posted by belittle3b